ಸಮಗ್ರ ಶಿಕ್ಷಣ ಕರ್ನಾಟಕ
ಸಮಗ್ರ ಶಿಕ್ಷಣ ಕರ್ನಾಟಕ

ಸಮಗ್ರ ಶಿಕ್ಷಣ ಕರ್ನಾಟಕ

ಶಾಲಾ ಶಿಕ್ಷಣ ಇಲಾಖೆ

×
ಅಭಿಪ್ರಾಯ
ಸ್ವಚ್ಛತಾ ಪಕ್ವಾಡ

Home

ಪರಿಚಯ

2016ನೇ ಸಾಲಿನಿಂದ ರಾಷ್ರ್ಟದ ಎಲ್ಲಾ ಶಾಲಾ/ಕಾಲೇಜುಗಳಲ್ಲಿ ಸ್ವಚ್ಛತಾ ಪಖ್ವಾಡ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಎಲ್ಲಾ  ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಹಕಾರದಿಂದ ಈ ಕಾರ್ಯಕ್ರಮವು ಯಶಸ್ವಿಯಾಗಿರುತ್ತದೆ.

ಪ್ರಸ್ತುತ ಸಾಲಿನ ವರದಿ

 ಕೇಂದ್ರ ಸರ್ಕಾರದ ಸಚಿವ ಸಂಪುಟ ಸಚಿವಾಲಯ ಹಾಗೂ ಜಲ ಶಕ್ತಿ ಸಚಿವಾಲಯ ಭಾರತ ಸರ್ಕಾರ ರವರು ಶಿಕ್ಷಣ ಇಲಾಖೆ ದಿನಾಂಕ:01/09/2024 ರಿಂದ ದಿನಾಂಕ:15/09/2024 ರವರೆಗೆ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮವನ್ನು ವಿದ್ಯಾರ್ಥಿಗಳುಶಿಕ್ಷಕರು, ಸಮುದಾಯದ ಸಹಭಾಗಿತ್ವದೊಂದಿಗೆ ಪರಿಣಾಮಕಾರಿಯಾಗಿ ಶಾಲಾ ಕಾಲೇಜುಗಳ ಹಂತದಲ್ಲಿ ಅನುಷ್ಠಾನಗೊಳಿಸಿ ಶಾಲಾ ಮಕ್ಕಳಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಂದು ಮಗು ವೈಯಕ್ತಿಕವಾಗಿ ಶಾಲೆ, ಸಮುದಾಯ ಹಾಗೂ ಮನೆಯ ಪರಿಸರವನ್ನು ಸ್ವಚ್ಫವಾಗಿಟ್ಟುಕೊಳ್ಳುವಂತೆ ಪ್ರೇರೇಪಿಸಲು ಸೂಚಿಸಿದ್ದು ಆದರಂತೆ ರಾಜ್ಯದಲ್ಲಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ ಬಗ್ಗೆ ಫೋಟೋಗಳು ಹಾಗೂ ವೀಡಿಯೋಗಳನ್ನು, ಜಿಲ್ಲಾ ಹಂತದಿಂದ ಪಡೆಯಲಾಗಿದೆ.