ಸಮಗ್ರ ಶಿಕ್ಷಣ ಕರ್ನಾಟಕ
ಸಮಗ್ರ ಶಿಕ್ಷಣ ಕರ್ನಾಟಕ

ಸಮಗ್ರ ಶಿಕ್ಷಣ ಕರ್ನಾಟಕ

ಶಾಲಾ ಶಿಕ್ಷಣ ಇಲಾಖೆ

×
ಅಭಿಪ್ರಾಯ
ರಾಷ್ಟ್ರೀಯ ಏಕತಾ ದಿನ

Home

ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ  ಸರ್ದಾರ್‌ ವಲ್ಲಭಬಾಯಿ ಪಟೇಲ್‌ ರವರ ಜನ್ಮದಿನವನ್ನು ಅಕ್ಟೋಬರ್‌ 31ರಂದು  ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತದೆ. ರಾಷ್ಟ್ರೀಯ ಏಕತೆಯನ್ನು ಮತ್ತು ಸರ್ದಾರ್‌ ವಲ್ಲಭಬಾಯಿ ಪಟೇಲ್‌ ರವರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನಾ ಸಮಯದಲ್ಲಿ ರಾಷ್ಟ್ರೀಯ ಏಕತಾ ದಿವಸದ  ಪ್ರತಿಜ್ಞೆಯನ್ನು ಸ್ವೀಕರಿಸಿದರು. ಸರ್ದಾರ್‌ ವಲ್ಲಭಬಾಯಿ ಪಟೇಲ್‌ ರವರ ಜೀವನ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಕುರಿತಾದ  ಪ್ರಬಂಧ , ಭಾಷಣ, ಚರ್ಚಾ, ಸ್ಪರ್ಧೆ, ನಾಟಕಗಳನ್ನು ಎಲ್ಲಾ ಶಾಲೆಗಳಲ್ಲಿ ಏರ್ಪಡಿಸಲಾಯಿತು.