ಸಮಗ್ರ ಶಿಕ್ಷಣ ಕರ್ನಾಟಕ
ಸಮಗ್ರ ಶಿಕ್ಷಣ ಕರ್ನಾಟಕ

ಸಮಗ್ರ ಶಿಕ್ಷಣ ಕರ್ನಾಟಕ

ಶಾಲಾ ಶಿಕ್ಷಣ ಇಲಾಖೆ

×
ಅಭಿಪ್ರಾಯ
ಯೂತ್‌ ಮತ್ತು ಇಕೋ ಕ್ಲಬ್

Home

ಪರಿಸರದ ಸುಸ್ಥಿರ ಬೆಳವಣಿಗೆಯಲ್ಲಿ ಶಾಲಾ ಮಕ್ಕಳ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಹಂತದಲ್ಲಿ ಶಿಕ್ಷಕರು “ಪರಿಸರ ಸಂರಕ್ಷಣೆ” ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳನ್ನು ಪರಿಸರ ಸಂರಕ್ಷಣೆ ಮಾಡುವಂತೆ ಪ್ರೇರೇಪಿಸಲಾಗುತ್ತಿದೆ.

ಉದ್ದೇಶಗಳು:-

ಇಕೋಕ್ಲಬ್ ಕಾರ್ಯಕ್ರಮದಡಿಯಲ್ಲಿ ಶಿಕ್ಷಕರು ಶಾಲಾ ಹಂತದಲ್ಲಿ   ಹಮ್ಮಿಕೊಳ್ಳಬೇಕಾದ   ಚಟುವಟಿಕೆಗಳು:

ಪರಿಸರ ಸಂರಕ್ಷರಣೆ ಕುರಿತು ಶಾಲಾ ಹಂತದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿರುವುದು