ಸಮಗ್ರ ಶಿಕ್ಷಣ ಕರ್ನಾಟಕ
ಸಮಗ್ರ ಶಿಕ್ಷಣ ಕರ್ನಾಟಕ

ಸಮಗ್ರ ಶಿಕ್ಷಣ ಕರ್ನಾಟಕ

ಶಾಲಾ ಶಿಕ್ಷಣ ಇಲಾಖೆ

×
ಅಭಿಪ್ರಾಯ

ಸಮಗ್ರ ಶಿಕ್ಷಣ ಕರ್ನಾಟಕ

ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಮುಖ್ಯ ದ್ಯೇಯವಾಗಿರುತ್ತದೆ. ಇದರ ಮೂಲಕ ನಿರ್ದಿಷ್ಟ ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳೊಂದಿಗೆ ಅವರನ್ನು ಸಮಾಜದ ಉತ್ತಮ ಹಾಗೂ ಸಾಮಾಜಿಕ ಜವಾಬ್ದಾರಿಯುತ ನಾಗರಿಕರನ್ನಾಗಿ ಮಾಡಲು ಮತ್ತು ಅವರು ಶ್ರೇಷ್ಠತೆಯನ್ನು ಸಾಧಿಸಲು ಅನುವು ಮಾಡಿಕೊಡುವುದೆ ಆಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಶಿಫಾರಸ್ಸಿನಂತೆ ಶಾಲಾ ಶಿಕ್ಷಣವನ್ನು ಪೂರ್ವ ಬಾಲ್ಯಾವಸ್ಥೆ ಶಿಕ್ಷಣದಿಂದ 12ನೇ ತರಗತಿಯವರೆಗೆ ಸಮಗ್ರವಾಗಿ ಪರಿಗಣಿಸಲಾಗಿದೆ. ಸಮಗ್ರ ಶಿಕ್ಷಣ-ಕರ್ನಾಟಕವು ಶಾಲಾ ಶಿಕ್ಷಣ ಕ್ಷೇತ್ರಕ್ಕೆ ಪೂರ್ವ-ಪ್ರಾಥಮಿಕ ಹಂತದಿಂದ 12 ನೇ ತರಗತಿಯವರೆಗೆ ವಿಸ್ತರಿಸುವ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮವಾಗಿದ್ದು, ಕಲಿಕಾ ಫಲಿತಾಂಶಗಳನ್ನುಪರಿಣಾಮಕಾರಿಯಾಗಿ ಸಾಧಿಸುವ ವಿಶಾಲ ಗುರಿಯನ್ನು ಹೊಂದಿದ್ದು, ಎಲ್ಲರಿಗೂ ಸಮಾನ ಕಲಿಕೆಗೆ ಸಮಾನ ಅವಕಾಶಗಳನ್ನು ಒದಗಿಸುತ್ತದೆ.



ವಿಭಾಗದ ಪ್ರಮುಖ ವಿಷಯಗಳು

ಗ್ಯಾಲರಿ